ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ ಗ್ರಾಮದ ರೈತರಿಗೆ ಭೂಮಿ ತೆರವು ಕುರಿತು ಅಧಿಕಾರಿಗಳು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನೋಟಿಸ್ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧೇನೆ ಎಂದು ಸಚಿವ ಕೆ ಹೆಚ್ ಮುನಿಯಪ್ಪ...
ಟೌನ್‌ಶಿಪ್ ನಿರ್ಮಾಣದ ನೆಪದಲ್ಲಿ ರೈತರಿಂದ ಬಲವಂತವಾಗಿ ಭೂಸ್ವಾಧೀನಕ್ಕೆ ಸರ್ಕಾರವು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಸುಪ್ರೀಂ ಕೊರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಕಿಡಿಕಾರಿದರು.
ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಮಂಗಳವಾರ ಭೂ ಸ್ವಾಧೀನ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ...
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಅಥವಾ ವಿರೋಧಿಸದಿರಲು ಜಿಂದ್ ಜಿಲ್ಲೆಯ ಉಚ್ಚಾನಾದಲ್ಲಿ ಭಾನುವಾರ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಭಾರತೀಯ ಕಿಸಾನ್ ನೌಜವಾನ್ ಒಕ್ಕೂಟದ ಆಶ್ರಯದಲ್ಲಿ...
ಹರಿಯಾಣದಲ್ಲಿ ಮುಂದಿನ ತಿಂಗಳು (ಅಕ್ಟೋಬರ್) ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ 200 ದಿನಗಳಿಂದ ರೈತರು ಎಂಎಸ್‌ಪಿ ಜಾರಿಗಾಗಿ ಒತ್ತಾಯಿಸಿ ಪಂಚಾಜ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರನ್ನು...