ಕುಸ್ತಿಪಟು ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. "ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ" ಎಂದು ರೈತರಿಗೆ ಫೋಗಟ್ ಭರವಸೆ ನೀಡಿದ್ದಾರೆ. ಶಂಭು ಗಡಿಯಲ್ಲಿ ರೈತರ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಕರುನಾಡ...
ಕಾವೇರಿ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ನೀರು ತಲುಪದ್ದರಿಂದ ಆಕ್ರೋಶಗೊಂಡಿರುವ ಮಂಡ್ಯದ ರೈತರು ಕಾವೇರಿ ನೀರಾವರಿ ಇಲಾಖೆಯ ವಿಭಾಗ ಕಚೇರಿಯ ಎದುರು ಧರಣಿ ನಡೆಸಿದರು.
ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ಕಾವೇರಿ ನೀರಾವರಿ ಇಲಾಖೆಯ...
ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ...
ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಬಹಿರಂಗವಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿತ್ತು. ಆದರೆ ಪಕ್ಷವು ಅಧಿಕಾರಕ್ಕೆ ಬಂದ ನಂತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟೀಕಾಯತ್...