ಯಾದಗಿರಿ | ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ಸಮರ್ಪಕವಾಗಿ ರಸಗೊಬ್ಬರ ವಿತರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಸಮಿತಿ ಮುಖಂಡರು ಹಾಗೂ ರೈತರು ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕೃಷಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ...

ಹಾಸನ | ಸರ್ಕಾರದಿಂದ ಕಳಪೆ ಬಿತ್ತನೆಬೀಜ ವಿತರಣೆ; ಬೆಳೆನಷ್ಟ ಪರಿಹಾರಕ್ಕೆ ಪ್ರತಿಕೃತಿ ದಹಿಸಿ ಪ್ರತಿಭಟನೆ

ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ...

ಜುಲೈ 4ರ ಸಭೆ ನಿರ್ಣಾಯಕ, ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ- ಪ್ರಕಾಶ್‌ ರಾಜ್‌

ದೇವನಹಳ್ಳಿ ಚಲೋ ಹೋರಾಟಕ್ಕೆ ತಡೆಯೊಡ್ಡಿ ರೈತಪರ ಹೋರಾಟಗಾರರನ್ನು ಬಂಧಿಸಿದ ಬೆನ್ನಲ್ಲೇ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ನಟ ಪ್ರಕಾಶ್‌ ರಾಜ್‌ ನೇತೃತ್ವದ ಸಮಾನ ಮನಸ್ಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮನೆಯಲ್ಲಿ...

ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಬಂದ್: ರೈತರ ಎಚ್ಚರಿಕೆ

ಮಾವಿನ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಾವು ಬೆಳೆಗಾರರು, ಹೋರಾಟಗಾರರು ಮಂಗಳವಾರ ಬೆಳಿಗ್ಗೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು...

ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ. ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ರೈತರ ಪ್ರತಿಭಟನೆ