‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು....
ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಎದುರಾಗಿದ್ದು, ಬರ ಆವರಿಸಿದ್ದು, ವಿದ್ಯುತ್ ಅಭಾವವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಸಮರ್ಪಕ ವಿದ್ಯುತ್ ಆಟಕ್ಕೆ ಬೇಸತ್ತ ರೈತರು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು...
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು, ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...
ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ.
ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ...
ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ತಮಿಳುನಾಡಿಗೆ...