ಮೈಸೂರು | ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸಲು ಆಗ್ರಹ: ಕಾಡಾ ಕಚೇರಿಗೆ ರೈತರಿಂದ ಮುತ್ತಿಗೆ

ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ, ಕಬಿನಿ, ತಾರಕ, ನುಗು ಹಾಗೂ ವರುಣ ಅಚ್ಚುಕಟ್ಟು ಪ್ರದೇಶಗಳ ರೈತರ ಜಮೀನುಗಳಿಗೆ ತಕ್ಷಣ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ...

ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಖಂಡಿಸಿ ಬೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರ ಮೋಟಾರ್ ಪಂಪ್‌ಗಳಿಗೆ ಆಧಾರ್ ಜೋಡಣೆ ಮಾಡಿಸಬೇಕೆಂಬ ರಾಜ್ಯ ಸರಕಾರದ ನಿಯಮ ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ರೈತ ನಾಯಕ ಪುಟ್ಟಣ್ಣಯ್ಯ ಬಣದ ನೂರಾರು ರೈತರು ಬೈಕ್ ರ್‍ಯಾಲಿ ಮಾಡಿ, ನಂತರ ಬೆಸ್ಕಾಂ...

ಹಾವೇರಿ | ಮೆಣಸಿನಕಾಯಿ ಬೆಲೆ ಕುಸಿತ ಆಕ್ರೋಶಗೊಂಡ ರೈತರಿಂದ ಎಪಿಎಂಸಿ ಮುತ್ತಿಗೆ

ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ...

ಜನಪ್ರಿಯ

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

ರಾಜ್ಯದ ನ್ಯಾಯಾಲಯಗಳಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ; ನ್ಯಾಯಮೂರ್ತಿ‌ ಕಳವಳ

ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖೆಗಳು ಹಲವು ಕ್ರಮಗಳನ್ನು...

ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ನೇಮಕ

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ...

ಟೀಮ್ ಇಂಡಿಯಾದ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ BJPಗೆ ಸೇರ್ಪಡೆ!

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ರಾಜಕೀಯಕ್ಕೆ...

Tag: ರೈತರ ಮುತ್ತಿಗೆ