ತನ್ನ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಕಳೆದ ಎರಡು ವರ್ಷದಿಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳೆಹಾನಿ ಪರಿಶೀಲನೆ, ನಷ್ಟ ಅಂದಾಜು ಹಾಗೂ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶ ಒಂದನ್ನು ರಚಿಸುವ ಅಗತ್ಯವಿದೆ ಎಂದು...
ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...
ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ರೈತ ಸಂಘಟನೆಯ ಮುಖಂಡ ಸಿದ್ದಗೌಡ ಮೋದಗಿ ಅವರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲೆಯ ಖಾನಾಪುರ...