ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂಪಡೆಯುವ ಮೂಲಕ ಸಿದ್ದರಾಮಯ್ಯನವರು ದೊಡ್ಡ ನೈತಿಕ ಶಕ್ತಿಯನ್ನು ಮರಳಿ ಗಳಿಸಿಕೊಂಡಿದ್ದಾರೆ. ಈ ಗೆಲುವು ಒಂದು ರೀತಿಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರು ಮತ್ತು ಕರ್ನಾಟಕದ ಪ್ರಗತಿಪರ ಸಂಘಟನೆಗಳು ಅವರಿಗೆ...
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...
1180 ದಿನಗಳಿಂದ ತಮ್ಮ ಭೂಮಿಗಾಗಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿರುವ ಖ್ಯಾತ ನಟ ಪ್ರಕಾಶ್ ರಾಜ್, "ನಾನು ರೈತರೊಂದಿಗೆ ಇರುತ್ತೇನೆ. ಅವರ ಹೋರಾಟದ ಸ್ಥಳದಲ್ಲಿ ಮಲಗುತ್ತೇನೆ....
ಕೈಗಾರಿಕಾ ಉದ್ದೇಶಕ್ಕೆ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಗ್ರಾಮಗಳ ರೈತರು ನಾಲ್ಕು ವರ್ಷಗಳಿಂದ ನಡೆಸುತ್ತಿದ್ದ ಹೋರಾಟ ಇಂದು ಮಹತ್ವದ...
"ಪ್ರಾಣ ಬೇಕಾದರೂ ಬಿಡುತ್ತೇವೆ, ಆದರೆ ನಮ್ಮ ಮಣ್ಣನ್ನು ಮಾತ್ರ ಮಾರಿಕೊಳ್ಳುವುದಿಲ್ಲ" ಎಂಬ ಪ್ರತಿಜ್ಞೆಯನ್ನು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ...