ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಫರತಬಾದ್ ಹೋಬಳಿ ವ್ಯಾಪ್ತಿಯ ಕಾವುಲಗಾ ಬಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಹನುಮಂತ (30) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ?...
ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...
ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರಪುರ ತಾಲೂಕಿನ ವಾರಿ ಸಿದ್ದಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಭೀಮಣ್ಣಾ ಕೊಲ್ಲೂರ್ (55) ಆತ್ಮಹತ್ಯೆಗೆ ಶರಣಾದ ರೈತ. ಮೃತರಿಗೆ 26...
ರೈತರೊಬ್ಬರು ಸಾಲ ಬಾಧೆಯಿಂದ ಜುಗುಪ್ಸೆಗೊಂಡು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರಟಗಿ ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ನಡೆದಿದೆ.
ರೈತ ಮಹಾದೇವಪ್ಪ (55) ಮೃತರು. ಮಹಾದೇವಪ್ಪ ತಮ್ಮ ಪಿತ್ರಾರ್ಜಿತ 6.36 ಎಕರೆ ಭೂಮಿಯಲ್ಲಿ...