ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...
ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು.
ತಮ್ಮ ಪತ್ನಿಯ...
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ.
ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಯುವ ರೈತ ಕಾರ್ತಿಕ್ (21) ಎಂಬುವವರು ಖಾನಾಪುರ...
ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 55 ವರ್ಷದ ರೈತ ಗುರುವಾರ ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮೃತ ರೈತರನ್ನು ತರಣ್ ಜಿಲ್ಲೆಯ ಪಹುವಿಂಡ್‌ನ ರೇಷಮ್ ಸಿಂಗ್ ಎಂದು...