ಸಾಲಬಾಧೆ ತಾಳಲಾರದೆ ಕಾರಂಜಾ ಕಾಲುವೆಗೆ ಬಿದ್ದು ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಜಿ-ಬ್ಯಾಲಹಳ್ಳಿ(ಕೆ) ಗ್ರಾಮದ ಸಮೀಪ ನಡೆದಿದೆ.
ಖಟಕ ಚಿಂಚೋಳಿ ನಿವಾಸಿ ಹಣಮಂತ (32) ಆತ್ಮಹತ್ಯೆ ಮಾಡಿಕೊಂಡ ರೈತ. ರೈತ ಹಣಮಂತ ಕೃಷಿ...
ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ.
ಮೈಬೂಬಶೇಖ್ ತಂದೆ ಇಸ್ಮಾಯಿಲ್ ಶೇಖ್ (30) ಮೃತರು ಎಂದು ತಿಳಿದು ಬಂದಿದೆ.
ಹಾಗರಗುಂಡಗಿ...
ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ...