ಒಂದು ಎಕರೆ ಮೂವತ್ತು ಗುಂಟೆ ಹೊಲದಲ್ಲಿ ತೊಗರಿ ಬೆಳೆದಿದ್ದು, ಸಾಲ ಭಾದೆಯಿಂದಾಗಿ ಹೊಲದಲ್ಲಿ ವಿಷ ಕುಡಿದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ.
ಚಿಂಚೊಳಿ ತಾಲೂಕಿನ...
ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಹಾವೇರಿ...
ಸಾಲಬಾಧೆಯಿಂದ ಬೇಸತ್ತ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಲಾಪುರ ಗ್ರಾಮದಲ್ಲಿ ನಡೆದಿದೆ.
ಗುರುಬಸಪ್ಪ ನಂದುಗೌಡ ಪಾಟೀಲ(37) ಮೃತ ರೈತ. ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಯಲ್ಲಿ ಎರಡು ಲಕ್ಷಕ್ಕೂ...
ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಮತೀರ್ಥ(ಕೆ) ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸಹದೇವ ವಸಂತರಾವ ಜಾಧವ (36) ಮೃತ ರೈತ. ರೈತನು...
ಸಾಲಬಾಧೆ ತಾಳಲಾರದೆ 38 ವರ್ಷದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ್ ಸಂಗನಬಸಪ್ಪ (38) ಆತ್ಮಹತ್ಯೆಗೆ ಶರಣಾದ ರೈತ.
ರೈತ ಶಿವಕುಮಾರ್ ಅವರು ಡಿಸಿಸಿ...