ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ...
ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿರುವುದಾಗಿ ಎಚ್.ಡಿ...
ಸಾಲ ಭಾದೆ ಮತ್ತು ಇಬ್ಬರು ಮಕ್ಕಳು ಮಾನಸಿಕ ಅಸ್ವಸ್ಥ ಸ್ಥಿತಿಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಳಗಿ ತಾಲೂಕಿನ ರುಮ್ಮನಗೂಡ ಗ್ರಾಮದಲ್ಲಿ ನಡೆದಿದೆ.
ಹೈದರ್ ಪಟೇಲ್ ಲಾಡಲೆ ಪಟೇಲ್...
ರಾಜ್ಯದಲ್ಲಿ ಬರ ಎದುರಾಗಿದ್ದು, ರೈತರು ಬೆಳೆದ ಬೆಳೆ ನೆಲ ಕಚ್ಚಿದೆ. ನಷ್ಟ ಉಂಟಾಗಿದೆ. ಪರಿಣಾಮ, ಕೃಷಿಗಾಗಿ ಸಾಲ ಮಾಡಿದ್ದ ರೈತ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಕನೂರು...
ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರು ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಂಟೆಪ್ಪ ಪೀರಣ್ಣ ವಾಘೆ (60) ಮೃತ ರೈತ. ಕೃಷಿ ಚಟುವಟಿಕೆಗಾಗಿ ಪಿಕೆಪಿಎಸ್ ಬ್ಯಾಂಕ್ ನಲ್ಲಿ 2.5...