ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...

ನೆನಪು | ಲಾಂಗ್ ಲಿವ್ ಪ್ರೊಫೆಸರ್ ಎಂಡಿಎನ್

ಪ್ರೊಫೆಸರ್ ಎಂ.ಡಿ. ನಂಜುಂಡಸ್ವಾಮಿ ದೈಹಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಬಿತ್ತಿದ ತತ್ವ ಸಿದ್ಧಾಂತಗಳು ನಿತ್ಯ ನಮ್ಮ ಜೊತೆಗೇ ಜೀವಂತವಾಗಿವೆ. ಆ ಮೂಲಕ ಪ್ರೊಫೆಸರ್ ನಮ್ಮ ನಡುವೆಯೇ ಇದ್ದಾರೆ. ನಿತ್ಯವೂ ನಮ್ಮೊಳಗೆ ಬೆಳೆಯುತ್ತಲಿದ್ದಾರೆ. ಲಾಂಗ್...

ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...

ಮೈಸೂರು| ರೈತ ಸಂಘ ಬಲವರ್ಧನೆಗೆ ಮೊದಲ ಆದ್ಯತೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ಸಂಘದ ಹಿರಿಯರ ಸಲಹೆ ಪಡೆದು ಸದನದಲ್ಲಿ ರೈತರ ಪರ ದ್ವನಿ ಎತ್ತುವೆ ತಂದೆಯ ಹಾದಿಯಲ್ಲಿ ಸಾಗುವ ನನಗೆ ರಾಜಕೀಯಕ್ಕಿಂತ ಚಳವಳಿಯೇ ಮುಖ್ಯ ರಾಜ್ಯ ರೈತ ಸಂಘ ಬಲವರ್ಧನೆ ಮಾಡುವುದು, ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟನೆ ಸಂಘಟಿಸುವುದು...

ಜನಪ್ರಿಯ

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

Tag: ರೈತ ಚಳವಳಿ