ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶಿಲ್ದಾರ್ ಸುರೇಶ ಮುಂಚೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ...

ಪಂಜಾಬ್‌| ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆ ನಿರಂತರವಾಗಿ ಮುಂದುವರೆದಿದ್ದು, ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿಗಳು ಮತ್ತು ಮುಖಂಡರು ಲೋಕಸಭೆ ಚುನಾವಣೆ ಪ್ರಚಾರ ಮಾಡುವಾಗ ರೈತರ...

ದೆಹಲಿಯ ರಾಮ್‌ಲೀಲ ಮೈದಾನದಲ್ಲಿ ಕೇಂದ್ರದ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ರೈತ ವಲಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನೀತಿಗಳ ವಿರುದ್ಧ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮೂರು ರೈತ ಕಾನೂನುಗಳನ್ನು ರದ್ದುಪಡಿಸಲು ಆಗ್ರಹಿಸಿ 2020-21ರಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ರೈತ...

ʼದಿಲ್ಲಿ ಚಲೊʼ ಪ್ರತಿಭಟನೆ | ಮತ್ತೊಬ್ಬ ರೈತ ಸಾವು; 15 ದಿನಗಳಲ್ಲಿ ಆರನೇ ಸಾವು

ಮಂಗಳವಾರ(ಫೆ.28) ರಾಜಿಂದರ್ ಸರಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿರುವ ಖನೌರಿ ಗಡಿ ಬಳಿ ದಿಲ್ಲಿ ಚಲೊ ಅಂಗವಾಗಿ ಪ್ರತಿಭಟನೆ ನಡೆಸುತ್ತಿದ್ದ ಮತ್ತೊಬ್ಬ ಪಂಜಾಬ್ ರೈತ ಮೃತಪಟ್ಟಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಪ್ರತಿನಿಧಿಗಳ ಪ್ರಕಾರ, ಮೃತ...

ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಪರಿಹಾರ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ರೈತ ಪ್ರತಿಭಟನೆ