ರಾಜ್ಯದಲ್ಲಿಯೇ ನೀರಿಲ್ಲ. ಬರ ವ್ಯಾಪಿಸಿದೆ. ಇಂತಹ ಸಂದರ್ಭಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ರಾಜ್ಯದ ರೈತರ ಕೃಷಿಗೆ ನೀರು ಕೊಡಬೇಕೆಂದು ಒತ್ತಾಯಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ 46ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದ...
ನಮ್ಮ ಸರ್ಕಾರವು ರೈತರ ಬೇಡಿಕೆಯ ಪರವಾಗಿಯೇ ಇದೆ. ಈಗಾಗಲೇ ರೈತರ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಟ್ಟಿಗೆ ಮಾತನಾಡಿಗದ್ದೇನೆ. ರೈತರಿಗೆ ಅಗತ್ಯವಿರುವ ಸಮಯಕ್ಕೆ ವಿದ್ಯುತ್ ನೀಡಲು ತಿಳಿಸಿದ್ದಾರೆ. ಅದರಂತೆ ಚಸ್ಕಾಂ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆ ಕುರಿತು...
ಬೀದರ್ ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್ ಜಲಾಶಯದಿಂದ...
ಹೊಸ ಸಂಸತ್ ಭವನದ ಉದ್ಘಾಟನೆ ಇಂದು (ಭಾನುವಾರ) ನಡೆಯುತ್ತಿದೆ. ಇದೇ ವೇಳೆ, ಮಹಿಳಾ ಕುಸ್ತಿಪಟುಗಳು ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರಿಗೆ ಬೆಂಬಲ ನೀಡಲು ಉತ್ತರ ಪ್ರದೇಶದ ರೈತರು...