ಬೆಳಗಾವಿ | ರೈತ, ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಸಂಸದರಿಗೆ ರೈತ ಮುಖಂಡರ ಮನವಿ

ರೈತ ಮತ್ತು ಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯಿಂದ ಮನವಿ...

ಧಾರವಾಡ | ಮಹದಾಯಿ ಹೋರಾಟಗಾರರ ಮತ್ತು ಜಿಲ್ಲೆಯ ರೈತ ಮುಖಂಡರ ಸಭೆ

ರೈತರ ಆತ್ಮಹತ್ಯೆ, ದನಗಳಿಗೆ ಮೇವು ಪೂರೈಕೆ, ಕುಡಿಯುವ ನೀರು, ಕೂಲಿ ಉದ್ಯೋಗ ನೀಡುವ ಬಗ್ಗೆ ಕಾಳಜಿ ವಹಿಸುವಂತೆ ಮಹದಾಯಿ ಹೋರಾಟಗಾರರು ಮತ್ತು ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಸಿದ್ದಾರೆ. ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು...

ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯ ಗಡಿಪಾರಿಗೆ ರೈತಸಂಘ ಆಗ್ರಹ

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಹಲ್ಲೆಗೆ ಯತ್ನಿಸಿರುವ ಪಾಂಡವಪುರ ತಾಲ್ಲೂಕಿನ ಇಂಗಲಗುಪ್ಪೆ ಕೃಷ್ಣೇಗೌಡ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ರೈತ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ...

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರೈತ ಮುಖಂಡರು ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ ಸಿದ್ದರಾಮಯ್ಯ ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಜನಪ್ರಿಯ

ಹಾಸ್ಟೆಲ್‌ನಿಂದ ಪರಾರಿ ಪ್ರಯತ್ನ: ವಿದ್ಯುತ್ ತಂತಿ ತಗುಲಿ 11ರ ಬಾಲಕಿ ದುರ್ಮರಣ

ಸರ್ಕಾರಿ ಶಾಲಾ ಆವರಣದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡು ಹೊರಗೆ ಹೋಗಲು...

‘ರೀಲ್ಸ್ ಮಾಡುವವರಿಗೆ ಪತ್ರಕರ್ತರ ರಕ್ಷಣೆ ಅನ್ವಯಿಸದು’: ಸುಪ್ರೀಂ ಕೋರ್ಟ್‌ಗೆ ದೆಹಲಿ ಪೊಲೀಸ್ ಅಫಿಡವಿಟ್‌!

 ಪ್ರತಿಭಟನೆಗಳನ್ನು ವರದಿ ಮಾಡಲು ಪತ್ರಕರ್ತರಿಗೆ ಯಾವುದೇ ಅಡ್ಡಿಯಾಗದಂತೆ ಸುಪ್ರೀಂ ಕೋರ್ಟ್ ನೀಡಿರುವ...

ಗದಗ | ಗ್ರಾಮವಾರು ಗ್ಯಾರಂಟಿ ಸಮಿತಿ ಸದಸ್ಯರು ಕೆಲಸ ನಿರ್ವಹಿಸಲು ಸಹಕರಿಸಿ: ಅಶೋಕ ಮಂದಾಲಿ

ವಾರ್ಡ್, ಗ್ರಾಮವಾರು ಗ್ಯಾರಂಟಿ ಯೋಜನೆ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿ ಸದಸ್ಯರುಗಳು ಪಂಚ...

ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ

ಪ್ರತಿಯೊಂದು ಬೇಡಿಕೆಯನ್ನೂ ಹೋರಾಟದ ಮೂಲಕವೇ ಪಡೆಯಿರಿ ಎನ್ನುವ ಸರ್ಕಾರಗಳ ಧೋರಣೆಯು ಸರಿಯಲ್ಲ....

Tag: ರೈತ ಮುಖಂಡರು