‘SIR’ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಪ್ರಯತ್ನ: ಹುಣಸೂರಿನಲ್ಲಿ ಆಕ್ರೋಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯಗಳು ಹಾಗೂ ದುರ್ಬಲ ವರ್ಗಗಳ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಮುಖ್ಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ ವೀಡಿಯೊ ತುಣುಕುಗಳು ಸಮಾಜದ ಸ್ವಾಸ್ಥ್ಯವನ್ನು ಯಾವ ಮಟ್ಟಿಗೆ ಕೆಡಿಸಬಹುದು ಎಂಬುದಕ್ಕೆ ತಿರುಮಕೂಡಲು ನರಸೀಪುರದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಒಂದು ಉದಾಹರಣೆಯಾಗಿ...

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡುವ ಸೂಚನೆಗಳನ್ನು ಅಧಿಕಾರದ ದರ್ಪ ಅಥವಾ ಧಮ್ಕಿ ಎಂದು ಬಿಂಬಿಸುವುದು ಸರಿಯಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ...

ಜುಲೈ 11ಕ್ಕೆ ರೈತ ಸಂಘಟನೆಗಳಿಂದ ಬಿಡದಿ ಚಲೋ ಚಳವಳಿ: ಕೆ ಟಿ ಗಂಗಾಧ‌ರ್

'ಬಿಡದಿಯಲ್ಲಿ ನಡೆಯುತ್ತಿರುವ ರೈತರ ಭೂ ಸ್ವಾಧೀನ ವಿರೋಧಿ ಹೋರಾಟವನ್ನು ಬೆಂಬಲಿಸುವುದಕ್ಕಾಗಿ ರೈತ ಸಂಘಟನೆಗಳ ಸಾಮೂಹಿಕ ನಾಯಕತ್ವದೊಂದಿಗೆ ಜುಲೈ 11ರಂದು 'ಬಿಡದಿ ಚಲೋ' ಚಳವಳಿ ಹಮ್ಮಿಕೊಳ್ಳಲಾಗಿದೆ' ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು...

‘ಸಂಪೂರ್ಣ ಶರಣಾಗತಿ’: ಅಮೆರಿಕ-ಭಾರತ ಒಪ್ಪಂದದ ವಿರುದ್ಧ ಫೆ.12ರಂದು ದೇಶಾದ್ಯಂತ ಪ್ರತಿಭಟನೆ; ಎಸ್‌ಕೆಎಂ ಕರೆ

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ತೀವ್ರವಾಗಿ ಖಂಡಿಸಿವೆ. ಟ್ರಂಪ್ ಪ್ರಸ್ತಾಪಿತ ಒಪ್ಪಂದವನ್ನು ಒಪ್ಪಿಕೊಂಡಿರುವ ಮೋದಿ ಅವರು...

ಜನಪ್ರಿಯ

ವಿಜಯಪುರ |ಸಂವಿಧಾನದ ಮೌಲ್ಯಗಳು ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ದಾರಿ ;ವಿಠಲ ಕಟಕಧೋಂಡ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು,...

ಹಾವೇರಿ | ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ಆಗ್ರಹ

"ಪ್ರಸಕ್ತ ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿಯನ್ನು ಪರಿಷ್ಕರಿಸಿ ಸ್ಥಳೀಯ ಚುನಾವಣೆಗಳನ್ನು...

ಗದಗ | ಸಂವಿಧಾನದ ಆಶಯಗಳ ಸಾಕಾರಕ್ಕೆ ಎಲ್ಲರೂ ಕೈಜೋಡಿಸೋಣ: ಶಾಸಕ ಎಚ್.ಕೆ. ಪಾಟೀಲ

"ಸಂವಿಧಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶದ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು ಮೈತ್ರಿ ಧರ್ಮದ ಹೊಸ ಪಾಠ

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ,...

Tag: ರೈತ ಸಂಘಟನೆ