ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್‌ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ ಪರಿಹಾರ ಸಾಲದಾಗಿದ್ದು, ಪರಿಹಾರ ಹೆಚ್ಚಳ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು" ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ ಖಾತೆಗೆ ಕನಿಷ್ಠ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಹಾಗೂ ಕಾಲುವೆಗಳಿಗೆ ನಿರಂತರ ನೀರು ಹರಿಸುವಂತೆ...

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ರೈತ ಸಂಘ ಆಗ್ರಹ

ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ₹3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು...

ಬೀದರ್‌ | ರೈತ ಹುತಾತ್ಮ ದಿನಾಚರಣೆ : ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಸೋಮವಾರ ಪ್ರತಿಭಟನೆ ನಡೆಸಿ, ಬೀದರ್‌ ಜಿಲ್ಲೆ ಬರಪೀಡಿತ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರೈತ ಸಂಘ ಆಗ್ರಹ