ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ ಪರಿಹಾರ ಮೊತ್ತವನ್ನು ವಿರೋಧಿಸಿ ಅಖಂಡ ಕರ್ನಾಟಕ ರೈತ ಸಂಘಟನೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂದು...
ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಸಮರ್ಪಕ ವಿದ್ಯುತ್ ಪೂರೈಕೆ, ಕೃಷಿಕರ ಸಂಪೂರ್ಣ ಸಾಲ ಮನ್ನಾ, ಬೆಳೆನಷ್ಟಕ್ಕೆ ವೈಜ್ಞಾನಿಕ ಪರಿಹಾರ...
ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಕಸಬಾ ಮತ್ತು ಅಂಬಳೆ ಹೋಬಳಿ ಹಾಗೂ ಕಡೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ರಾಜ್ಯ ಸರ್ಕಾರ ಕೈಬಿಟ್ಟಿರುವುದನ್ನು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮಹೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ತೀರಾ ಕಡಿಮೆ ಮಳೆಯಾಗಿದ್ದು, ಬೆಳೆ ಇಳುವರಿ ತೀವ್ರ ಕುಸಿತ ಕಂಡಿದೆ. ತಾಲೂಕಿನ ರೈತರು ಸಂಕಷ್ಟಕ್ಕೊಳಗಾಗಿದ್ದು, ರಾಜ್ಯ ಸರ್ಕಾರ ರಾಣೇಬೆನ್ನೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಬರಗಾಲದಿಂದ ಬೆಳೆಹಾನಿಯಾಗಿದ್ದು, ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರಿಗೂ ಸಮಾನ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ....