ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಕಳೆದ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೆಪ್ಟಂಬರ್ 18 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ರೈತ ಸಂಘ ಮತ್ತು ಹಸಿರು...
ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿ ಬಿಕ್ಕೆಗುಡ್ಡ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕು ಹಾಗಲವಾಡಿ ಏತನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ರೈತ ಮುಖಂಡರು ಹಾಗೂ ಹೇಮಾವತಿ ನಾಲಾ ವಲಯದ ಅಧಿಕಾರಿಗಳ ಸಮಾಲೋಚನಾ ಸಭೆಯನ್ನು ಹೇಮಾವತಿ...
ರೈತರು ಬದುಕಿಗಾಗಿ ಮಾಡಿರುವ ಕೃಷಿ ಒತ್ತುವರಿ ಜಮೀನನ್ನು ತೆರವು ಮಾಡಿದರೆ ಉಗ್ರ ಹೋರಾಟ ಹಮ್ಮಿಕೊಳುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ...
ಗ್ರಾಮಗಳ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ, ಸಾಗುವಳಿ ಚೀಟಿ ಮತ್ತು ಬ್ಯಾಂಕ್ ಗಳ ಸಾಲ ವಸೂಲಾತಿ ಮೊಕದ್ದಮೆ , ಅತಿವೃಷ್ಟಿಯಿಂದ ತರಕಾರಿ ಬೆಳೆಗಳ ನಾಶ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ...