ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿ 26 ಗುಂಟೆ ಜಾಗವನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ತೀವ್ರ ಹೋರಾಟ ನಡೆಸಲಾಗುವುದು ಎಂದು...
ಬೆಳೆ ವಿಮೆ ಅಡಿಯಲ್ಲಿ ಕೊಡುವ ಅತ್ಯಲ್ಪ ಪರಿಹಾರದಲ್ಲಿ ಕೂಡ ಅಧಿಕಾರಿಗಳು ಅಕ್ರಮ ಎಸಗಿ, ರೈತರಿಗೆ ಮೋಸ ಮಾಡುತ್ತಿದ್ದಾರೆ. ವಿಮಾ ಕಂತು ಕಟ್ಟಿರುವ 1200 ರೈತರಿಗೆ ಈವರೆಗೆ ನಯಾಪೈಸೆ ಹಣ ವಿತರಣೆ ಆಗಿಲ್ಲ. ರೈತರಿಗೆ...
ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪ್ರಚಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಹಲ್ಲೆಯಿಂದಾಗಿ ಸಿಡಿದೆದ್ದಿರುವ ರೈತ ಸಂಘದ...
ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ ಎಕರೆ ಅಡಿಕೆ ಫಸಲುಗಳ ಮಾರಣಹೋಮವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖ್ಯಮಂತ್ರಿ ಗಳಿಗೆ ಮನವಿ...
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...