ಶತಮಾನದಲ್ಲೇ ಕಂಡರಿಯದಂತಹ ಭೀಕರ ಬರಗಾಲಕ್ಕೆ ಬೆಳೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ಈ ವರ್ಷದ ಮುಂಗಾರು ಹಾಗೂ ಹಿಂಗಾರು ಬೆಳೆ ಸಂಪೂರ್ಣ ಕೈ ಕೊಟ್ಟಿದ್ದರಿಂದ ಬೆಳೆ ನಷ್ಟವಾಗಿದೆ. ಸರ್ಕಾರಗಳು ರೈತರಿಗೆ ನೆರವಾಗುಬೇಕು ಎಂದು...
ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ...
ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪಸಭೆಯನ್ನುದ್ದೇಶಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರು...
ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...
ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಸಂದರ್ಭದಲ್ಲಿ ಬರಪೀಡಿತ ಪ್ರದೇಶ ಘೋಷಿಸಿದ ಸರ್ಕಾರ ಈವರೆಗೂ ರೈತರ ಪರ ನಿಂತಿಲ್ಲ. ಯಾವುದೇ ಕೃಷಿ ಪೂರಕ ಯೋಜನೆ ರೂಪಿಸಿಲ್ಲ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ...