ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಂಬಳ ಗ್ರಾಮದ ಶ್ರೀಮಂತ ಕುಟುಂಬದ ಸಿದ್ದಮ್ಮ, ದುಗ್ಗಪ್ಪಗೌಡ ಅವರ ಮಗನಾದ ಎನ್.ಡಿ ಸುಂದರೇಶ್ ದಿನಾಂಕ 24-08- 1938ರಲ್ಲಿ ಜನ್ಮ ತಾಳಿದವರು. ಇವರು ದಿನಾಂಕ 21-12-1992ರಂದು ಹೃದಯಾಘಾತಕ್ಕೊಳಗಾಗಿ ಅಸುನೀಗಿದರು....
ಕೃಷಿ ಸಾಲ ಮನ್ನಾ, ಬರ ಪರಿಹಾರ, ಕೃಷಿ ಉತ್ಪನ್ನಗಳ ಸಬ್ಸಿಡಿ ಸೇರಿದಂತೆ ನಾನಾ ಹಕ್ಕೊತ್ತಾಯಗಳನ್ನು ಸರ್ಕಾರಗಳ ಮುಂದಿಟ್ಟು, ದೇಶದ ನಾನಾ ಭಾಗಗಳಲ್ಲಿ 'ರೈತ ಮಹಾ ಅಧಿವೇಶನ' ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ,...
ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರು ತಾಲುಕಿನ ಕೋಚನಹಳ್ಳಿ ಗ್ರಾಮದ ಭೂಮಿ ಕಳೆದುಕೊಂಡ ರೈತರು ಮೈಸೂರಿಗೆ ಕಾಲ್ನಡಿಗೆ ಜಾಥಾ ನಡೆಸಿದ್ದಾರೆ. ಸುಮಾರು 965 ದಿನಗಳಿಂದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ...
ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರ ಬ್ಯಾಂಕ್ ಖಾತೆಗೆ ಬಿಡಿಗಾಸು ಜಮೆ ಮಾಡದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕು...
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಸಂಬಂಧ ಮಂಡ್ಯದಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ರೈತ ಸಂಘದ ಎರಡು ಬಣಗಳ ನಡುವೆ ಆಗಿರುವ ಮುಖಾಮುಖಿಯ ಸಂಬಂಧ ದೂರು...