ಮಹಿಳಾ ಅಧಿಕಾರಿಗಳು ಬಂದರೆ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಾರೆಂಬ ನಂಬಿಕೆ ಗುಬ್ಬಿ ತಾಲೂಕಿನಲ್ಲಿ ಹುಸಿಯಾಗಿದೆ. ಅಧಿಕಾರಿಗಳು ಕಾಸಿಲ್ಲದೆ ಯಾವ ಕೆಲಸವನ್ನೂ ಮಾಡುತ್ತಿಲ್ಲ. ನಮ್ಮ ಆರೋಪ ಸುಳ್ಳಾಗಿದ್ದರೆ ಅವರು ಬಂದು ಆಣೆ-ಪ್ರಮಾಣ ಮಾಡಲಿ ಎಂದು...
ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು.
ಪ್ರತಿಭಟನಾ ಸ್ಥಳಕ್ಕೆ ಮಾಜಿ...
'ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ'
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ
ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ...
ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ...