ಚಿತ್ರದುರ್ಗ | ಸ್ಥಳ ಗೊಂದಲದ ವಿರುದ್ಧ ಆಕ್ರೋಶ, ಮೂಂದೂಡಿದ ಜಿಲ್ಲಾಡಳಿತದ ರೈತಸಭೆ.

ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಚಿತ್ರದುರ್ಗ ಜಿಲ್ಲಾಡಳಿತದಿಂದ ಕರೆದಿದ್ದ ರೈತಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟು, ಮೂಂದೂಡಿದ ಘಟನೆ ನಡೆದಿದೆ. ರೈತರೊಂದಿಗೆ ವಿದ್ಯುತ್, ಬೆಳೆ ಪರಿಹಾರ...

ಮೈಸೂರು | ತಹಶೀಲ್ದಾರ್ ನೇತೃತ್ವದಲ್ಲಿ ರೈತ ಸಭೆ; ಅಹವಾಲುಗಳಿಗೆ ಸ್ಪಂದನೆ

ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೈತ ಸಂಘಟನೆಯ ಮುಖಂಡರು , 39 ಇಲಾಖೆ ಅಧಿಕಾರಿಗಳು ಸೇರಿದಂತೆ ರೈತ ಸಭೆ ನಡೆಯಿತು. ಕರ್ನಾಟಕ ರಾಜ್ಯ ರೈತ...

ಜನಪ್ರಿಯ

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

Tag: ರೈತ ಸಭೆ