ಪ್ರೋ. ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ...
ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ...