ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ...
ಹೊಲದಲ್ಲಿ ಕೊಳವೆಬಾವಿ ಪಂಪಸೆಟ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ; ರೈತನೋರ್ವ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿದ್ದೀರಾ? ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ...
ಸಿಡಿಲು ಬಡಿದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ .
ನಬೀಬ್‌ಲಾಲ್ ಚೌಧರಿ(70) ಮೃತರು. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಫಜಲಪುರ್ ಪೊಲೀಸ್ ಠಾಣಾ...
ವಿದ್ಯುತ್ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ...
ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತನೋರ್ವ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಏನಿಗದಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಲಿಬೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಉಲಿಬೆಲೆ ಗ್ರಾಮದ ಈಶ್ವರಪ್ಪ ಬಿನ್ ವೆಂಕಟರಾಯಪ್ಪ(45) ಮೃತ...