ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಗ್ರಾಮದ ಮಹದೇವಪ್ಪ ಶಿಡೇನೂರು (62) ಎಂದು...

ಬೀದರ್‌ | ಕಾಡು ಹಂದಿ ದಾಳಿ: ಚಿಕಿತ್ಸೆ ಫಲಿಸದೆ ರೈತ ಸಾವು

ಕಾಡು ಹಂದಿ ದಾಳಿಯಿಂದ ಗಂಭೀರ ಗಾಯಗೊಂಡ ರೈತರೊಬ್ಬರು ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಆನಂದವಾಡಿಯ ರೈತ ಚನ್ನಬಸಪ್ಪ ಶಿವಲಿಂಗಪ್ಪ ಭೂರೆ (65) ಮೃತರು. ರೈತ ಚನ್ನಬಸಪ್ಪ ಅವರು...

ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು, ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...

ಇಂಡಿ | ಬಗರ್ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಡ ರೈತ ಸಾವು, ಕುಟುಂಬಕ್ಕೆ ಅನ್ಯಾಯ

‌ಅಧಿಕಾರಿಗಳ ನಿರ್ಲಕ್ಷ್ಯದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ, ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಬಗರ್‌ ಹುಕುಂ ಹಕ್ಕುಪತ್ರಕ್ಕಾಗಿ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದ್ದ ಬಡ ರೈತರೊಬ್ಬರು ನಿಧನರಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಇಂಡಿ...

ಹಾವೇರಿ | ಚಿರತೆ ದಾಳಿಗೆ ರೈತ ಸಾವು

ಚಿರತೆ ದಾಳಿಯಿಂದ ರೈತ ಬೀರೇಶ ಬೆಳಗಾವಿ (28) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಣವಿಸಿದ್ಧಗೇರಿ ಗ್ರಾಮದಲ್ಲಿ ನಡೆದಿದೆ. ಕಣವಿಸಿದ್ಧಗೇರಿ ಗ್ರಾಮದ ನಿವಾಸಿ ಬೀರೇಶ ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿದ್ದ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ರೈತ ಸಾವು