ಕರ್ನಾಟಕ ರಾಜ್ಯ ರೈತ ಸಂಘ,ತುಮಕೂರು ತಾಲೂಕು ಶಾಖೆ ವತಿಯಿಂದ ಹೆಬ್ಬೂರಿನ ದಿ.ಪುಟ್ಟಣ್ಣಯ್ಯ ರೈತ ಭವನದಲ್ಲಿ 45ನೇ ರೈತ ಹುತಾತ್ಮ ದಿನವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ರೈತ ಸಂಘದ ಹುಟ್ಟಿಗೆ...
ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...
ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಗೋಲಿಬಾರ್‌ನಲ್ಲಿ ಮರಣ ಹೊಂದಿದ್ದ ರೈತ ಚೂರಿ ಸಿದ್ಲಿಂಗಪ್ಪ ಹಾಗೂ ಪುಟ್ಟಪ್ಪ ಹೊನ್ನತ್ತಿಯವರ ಅವರ 17ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ರೈತಸಂಘ ಹಾವೇರಿಯಲ್ಲಿ ಆಚರಿಸಿದೆ. ರೈತರಿಗೆ ಬೆಳೆ ಪರಿಹಾರ,...
ರೈತರ ಸ್ವಾಭಿಮಾನ ಮತ್ತು ರೈತ ಹೋರಾಟದ ಇತಿಹಾಸವನ್ನು ಸ್ಮರಿಸಲು ಧಾರವಾಡದ ರೈತ ಹುತಾತ್ಮ ದಿನಾಚಾರಣೆ ಆಯೋಜಿಸಲಾಗಿದೆ. ರೈತರ ಸಮಾವೇಶದಲ್ಲಿ ನಾಡಿನ ರೈತರು ಭಾಗಿಯಾಗಬೇಕು ಎಂದು ರೈತಸಂಘದ ಮುಖಂಡ ಚನ್ನಪ್ಪ ಗಣಾಚಾರಿ ಮನವಿ ಮಾಡಿದ್ದಾರೆ....