ಮೋದಿ ವೈಫಲ್ಯ-5 | ಮೋದಿ ಸರ್ಕಾರದಲ್ಲಿ ರೈತರ ಆದಾಯವೂ ದ್ವಿಗುಣಗೊಳ್ಳಲಿಲ್ಲ, ಆತ್ಮಹತ್ಯೆಗಳೂ ನಿಲ್ಲಲಿಲ್ಲ

2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...

ಚುನಾವಣೆಯ ಹೊತ್ತಲ್ಲಿ ಪ್ರಭುತ್ವದ ಹೃದಯಹೀನತೆ ಎತ್ತಿ ತೋರುವ ಎರಡು ಚಿತ್ರಗಳು

ಬಡವರ ಬದುಕಿನ ಕತೆ ಹೇಳುವ 'ಫೋಟೋ', ಬೇಸಾಯಗಾರರ ಬದುಕನ್ನು ಬಿಡಿಸಿಡುವ 'ಕಿಸಾನ್ ಸತ್ಯಾಗ್ರಹ' -ಎರಡೂ ಚಿತ್ರಗಳು ದಾಖಲಿಸಿರುವುದು ದೇಶ ದಾಟಿ ಬಂದ ಕೊರೋನ ಕಾಲದ ಮರೆಯಲಾರದ ಎರಡು ವಿದ್ಯಮಾನಗಳನ್ನು. ಮಾನವೀಯತೆ ಸಾರುವ ಈ...

ಕಿಸಾನ್ ಮಹಾಪಂಚಾಯತ್‌ | ದೆಹಲಿಯತ್ತ ರೈತರು; ಅರೆಸೇನಾ ಪಡೆ ಮೊರೆಹೋದ ಪೊಲೀಸರು

ಗುರುವಾರ ಕಿಸಾನ್ ಮಹಾಪಂಚಾಯತ್‌ಗಾಗಿ ಪಂಜಾಬ್‌ನಿಂದ ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಮಹಾಪಂಚಾಯತ್ ಆಯೋಜಿಸಿದೆ.ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ತೊಂದರೆ...

ರೈತ ಹೋರಾಟ | ರೈತ ಶುಭಕರನ್ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ರೈತರು ಮತ್ತು ಹರಿಯಾಣ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ರೈತ ಶುಭಕರನ್ ಸಿಂಗ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದೆ.ಫೆಬ್ರವರಿ 21ರಂದು ಪಂಜಾಬ್-ಹರಿಯಾಣ...

ದೆಹಲಿಗೆ ರೈತರ ಪಾದಯಾತ್ರೆ; ಗಡಿಗಳಲ್ಲಿ ಪೊಲೀಸರ ಸಂಖ್ಯೆ ಹೆಚ್ಚಳ

ಪ್ರತಿಭಟನಾನಿರತ ರೈತರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಬುಧವಾರ ದೆಹಲಿಯತ್ತ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ಹೊರಡುವುದಾಗಿ ಘೋಷಿಸುತ್ತಿದ್ದಂತೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಹರಿಯಾಣ ಪೊಲೀಸರು ರೈತರನ್ನು ತಡೆಯಲು ಮತ್ತಷ್ಟು...

ಜನಪ್ರಿಯ

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಅಮೆರಿಕಾ | ಕುತ್ತಿಗೆ ಮೇಲೆ ಕಾಲಿಟ್ಟು ಪೊಲೀಸರ ದೌರ್ಜನ್ಯ; ಕಪ್ಪು ವರ್ಣೀಯ ಸಾವು

2020ರಲ್ಲಿ ಜಾರ್ಜ್ ಫ್ಲಾಯ್ಡ್ ಹತ್ಯೆಯ ಕಹಿ ಘಟನೆ ಮಾಸುವ ಮುನ್ನವೇ ಅಮೆರಿಕಾದಲ್ಲಿ...

ಬರ ಪರಿಹಾರ | ₹ 3,454 ಕೋಟಿ ಯಾವುದಕ್ಕೆ ಸಾಲುತ್ತೇ, ನಾಳೆ ಸುಪ್ರೀಂ ಗಮನಕ್ಕೆ ತರುತ್ತೇವೆ: ಸಿದ್ದರಾಮಯ್ಯ

₹18,174 ಕೋಟಿ ರಾಜ್ಯದ ಬರಪರಿಹಾರ ಕೊಡಲು ಕೇಂದ್ರ ಸರ್ಕಾರದ ಬಳಿ ಮನವಿ...

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ: ಕೇಂದ್ರ ಸರ್ಕಾರ ಘೋಷಣೆ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...

Tag: ರೈತ ಹೋರಾಟ