ರೈತ ಹೋರಾಟ | ದೆಹಲಿ ಚಲೋ ಬೆನ್ನಲ್ಲೇ ಗ್ರಾಮೀಣ ಭಾರತ್ ಬಂದ್‌ಗೆ ಸಿದ್ಧತೆ

ರೈತ ಹೋರಾಟದ ಅಂಗವಾಗಿ ಫೆಬ್ರವರಿ 13ರ ದೆಹಲಿ ಚಲೋ ಪ್ರತಿಭಟನಾಕಾರರು ಟ್ರ್ಯಾಕ್ಟರ್‌ಗಳ ಮೂಲಕ ನಗರವನ್ನು ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋಮವಾರ ಗಾಜಿಪುರ್‌, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಸೆಕ್ಷನ್ 144 ಹೇರಲಾಗಿದೆ. ಗಾಜಿಪುರ್ ಗಡಿಭಾಗದಲ್ಲಿ...

ರೈತ ಹೋರಾಟ | ಗಡಿಗಳಿಗೆ ಬೇಲಿ ಹಾಕಿದ ಹರಿಯಾಣ, ಮಾತುಕತೆಯಿಂದ ಸಮಸ್ಯೆ ಪರಿಹರಿಸಲು ಪಂಜಾಬ್‌ ಮನವಿ

ಒಂದೆಡೆ ಹರಿಯಾಣ ಸರ್ಕಾರ ರೈತ ಹೋರಾಟ ತಡೆಯಲು ಪಂಜಾಬ್ ಗಡಿಗಳಿಗೆ ಬೇಲಿ ಹಾಕುತ್ತಿದ್ದರೆ, ಮತ್ತೊಂದೆಡೆ ಪಂಜಾಬ್ ಮುಖ್ಯಮಂತ್ರಿ ರೈತರ ಜೊತೆಗೆ ಸಂಧಾನಕ್ಕೆ ಪ್ರಯತ್ನಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರೈತ ಸಂಘಟನೆಗಳು ಫೆಬ್ರವರಿ 13ರಂದು...

‘ನೀರು ಕೊಡಿ, ಇಲ್ಲ ಸಾಯಲು ಬಿಡಿ’; ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜೀವಂತ ಸಮಾಧಿಗೆ ಯತ್ನಿಸಿದ ಶಹಾಪುರದ ರೈತರು

‘ನೀರು ಕೊಡಿ, ಇಲ್ಲವೇ ನಮ್ಮನ್ನು ಸಾಯಲು ಬಿಡಿ’ ಎಂದು ರೈತರು ಜೀವಂತ ಸಮಾಧಿಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ನಾರಾಯಣಪುರ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಶಹಾಪುರದ ಭೀಮರಾಯನಗುಡಿಯಲ್ಲಿರುವ...

ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಬಿಜೆಪಿ ಸರ್ಕಾರ ಜಾರಿ ಮಾಡಿರುವ 2019ರ ಭೂಸ್ವಾಧೀನ ಕಾಯಿದೆ ಮತ್ತು 2020ರ ಭೂಸುಧಾರಣಾ ಕಾಯಿದೆಗಳು ರೈತನ ಪಾಲಿನ ಮರಣಶಾಸನಗಳಾಗಿ ಪರಿಣಮಿಸಿವೆ ಕೃಷಿವಲಯ ತೀವ್ರ ಒತ್ತಡಕ್ಕೆ ಸಿಲುಕಿದೆ. ಬೆಳೆ ವಿಮೆ, ಸರ್ಕಾರದಿಂದ ಕೃಷಿ ಉತ್ಪನ್ನಗಳ ಖರೀದಿ,...

ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ: ಬಡಗಲಪುರ ನಾಗೇಂದ್ರ

ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ. ಬಿಜೆಪಿಯನ್ನು ಸೋಲಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕಾದ ತುರ್ತು ನಮ್ಮ ಮುಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ  ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಜನಪ್ರಿಯ

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Tag: ರೈತ ಹೋರಾಟ

Download Eedina App Android / iOS

X