ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ...
ಮುಖ್ಯಮಂತ್ರಿ ಸಿದ್ಧರಾಮಯ್ಯರಾದಿಯಾಗಿ ಸರ್ಕಾರದ ಅಧಿಕಾರಿಗಳು, ಮಂತ್ರಿಗಳು, ಶಾಸಕರು ಎಲ್ಲರೂ ರೈತರಿಗೆ ವಿಶ್ವಾಸದ್ರೋಹ ಎಸಗಿ, ರೈತ ಹೋರಾಟ ಹತ್ತಿಕ್ಕಿದ್ದಾರೆ. ಇದೀಗ ಕೊನೆಯ ಯತ್ನವೆಂಬಂತೆ ಇದೇ ಜು. 23ರಂದು ಮುಖ್ಯಮಂತ್ರಿಗಳ ಮನೆಗೆ ಜಾಥಾ ಹೊರಟು, ಸಮಸ್ಯೆ...
ರೈತ ಹೋರಾಟದ ಸೆಲೆ ಚಿಮ್ಮಿದ್ದ ಪಂಜಾಬ್‌ನಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ರೈತ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯಲ್ಲಿ ದೌರ್ಜನ್ಯ ಎಸಗಿದ್ದ ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಅಲ್ಲಿನ ರೈತ...
ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ.
ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ...
2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...