ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಹತ್ಯೆಯಾಗಿದ್ದು, ಅವರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇತಿಹಾಸವು ಖಂಡಿತವಾಗಿಯೂ ಬಿಜೆಪಿಯಿಂದ ರೈತರ...
ರೈತರ ಹೋರಾಟ ಆರನೇ ದಿನಕ್ಕೆ ದಾಟಿದೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ ಗುರುದಾಸ್‍ಪುರದ ಗ್ಯಾನ್ ಸಿಂಗ್(65) ಹಾಗೂ ರೈತ ಜಿಯಾನ್ ಸಿಂಗ್(63) ವರ್ಷದ ಇಬ್ಬರೂ ರೈತರು ಮೃತಪಟ್ಟಿರುವುದನ್ನು ಖಂಡಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದಿಂದ...
ಎಂಎಸ್‌ಪಿ ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ 'ದೆಹಲಿ ಚಲೋ' ಪ್ರತಿಭಟನೆ ಮತ್ತು ಟ್ರ್ಯಾಕ್ಟರ್ ರ್‍ಯಾಲಿ 5ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿಗೆ ತೆರಳದಂತೆ ತಡೆಯಲು ಕೇಂದ್ರ ಮತ್ತು ಹರಿಯಾಣ ಬಿಜೆಪಿ...
ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡುತ್ತೇವೆ. ಯುವಜನರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು 2014ರ ಚುನಾವಣೆಯ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ, ಈಗ ರೈತರ ಮೇಲೆ ದೌರ್ಜನ್ಯ...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದಾಗಿ ಮತ್ತು ರೈತರ ಸಾಲ ಮನ್ನಾ ಮಾಡುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಬೇಕೆಂದು ರೈತರು ದೆಹಲಿ...