ರೈತರ ಹೆಗಲಿಗೆ ತಮ್ಮ ಹೆಗಲು ಕೊಟ್ಟು ರೈತನ ಜೀವನಕ್ಕಾಗಿ ತಮ್ಮ ಜೀವ ತೇಯುವ ಮೂಕ ಪ್ರಾಣಿಗಳಾದ ಎತ್ತುಗಳು ದೇವರು ಇದ್ದ ಹಾಗೆ. ಹಾಗಾಗಿ ಕಾರಹುಣ್ಣಿಮೆಯ ದಿನದಂದು ಅವುಗಳನ್ನು ಸಿಂಗರಿಸಿ, ಪೂಜೆ ಮಾಡಿ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ನೇತೃತ್ವದಲ್ಲಿ ಜೂನ್ 30 ರಂದು ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿ ಎದುರು ಸಾವಿರಾರು ರೈತರೊಂದಿಗೆ ಪಂಚಾಯತಿಗೆ ಮುತ್ತಿಗೆ ಹಾಕಿ ಬೃಹತ್...
ಮಳೆಯ ನಿರೀಕ್ಷೆಯಲ್ಲಿ ರೈತರು ನಡೆಸುವ ಗುರ್ಜಿ, ಜೋಕುಮಾರ ಹಾಗೂ ಇತರೆ ಆಚರಣೆಗಳು ಕೇವಲ ನಂಬಿಕೆಗಳಲ್ಲ; ಅವು ಗ್ರಾಮೀಣ ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳಾಗಿವೆ. ಗ್ರಾಮೀಣ ಸಂಪ್ರದಾಯಗಳು ಇಂದಿಗೂ ಜೀವಂತವಾಗಿರುವುದಕ್ಕೆ ಗ್ರಾಮೀಣ...
ಮಳೆ ಕೊರತೆಯಿಂದ ಬೆಳೆ ಹಾನಿಯಾದರೆ ಸೂಕ್ತ ಪರಿಹಾರ ಹಾಗೂ ಬೆಳೆವಿಮೆ ಸೌಲಭ್ಯವನ್ನು ತ್ವರಿತವಾಗಿ ರೈತರಿಗೆ ತಲುಪಿಸಬೇಕಿದೆ. ಸರ್ಕಾರ ಮತ್ತು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎನ್ನುವದು ಜಿಲ್ಲೆಯ ರೈತರ...
ಸರ್ಕಾರ ಮತ್ತು ಕೃಷಿ ಇಲಾಖೆಗಳು ಒಗ್ಗೂಡಿ, ಹವಾಮಾನ ನಿರೋಧಕ ತಳಿಗಳ ಅಭಿವೃದ್ಧಿ, ಸಕಾಲಿಕ ಸಲಹೆ ಮತ್ತು ಎಚ್ಚರಿಕೆ ವ್ಯವಸ್ಥೆ, ಮಾರುಕಟ್ಟೆ ಸ್ಥಿರತೆಗೆ ಸರ್ಕಾರಿ ಹಸ್ತಕ್ಷೇಪ, ವಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಂತಹ ಯೋಜನೆಗಳನ್ನು ಸಮರ್ಪಕವಾಗಿ...