ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಮುಖಂಡರು ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ತಂಬಾಕು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ಹಾಸನ ಜಿಲ್ಲೆಯ ತಂಬಾಕು ಬೆಳೆಗಾರರ ಅರಕಲಗೂಡು ತಾಲೂಕು ಘಟಕದ ವತಿಯಿಂದ ತಂಬಾಕು ಮಂಡಳಿಯ ವಿರುದ್ಧ ಪ್ರತಿಭಟನೆ...
ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...
ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕು...
ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ...