ಕೇಂದ್ರ ಸರ್ಕಾರದ ರೈತ ವಿರೋಧಿ ಖಂಡಿಸಿ, ಸ್ವಾಮಿನಾಥನ್ ವರದಿಯ ಶಿಫಾರಸುಗಳ ಜಾರಿಗೆ ಒತ್ತಾಯಿಸಿ ನವೆಂಬರ್ 26ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಯ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್...
ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ಕಂಗಲಾಗಿದ್ದು, ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ವತಿಯಿಂದ ಕಾರಟಗಿ...
ಕೃಷಿ ಮಾರುಕಟ್ಟೆಯಲ್ಲಿ ತೊಗರಿ, ಕಡಲೆ, ಶೇಂಗಾ, ಸೂರ್ಯಪಾನ, ಭತ್ತ, ಈರುಳ್ಳಿ ಇನ್ನಿತರ ಬೆಳೆಗಳು ಮಾರುಕಟ್ಟೆಯಲ್ಲಿ ಸ್ಯಾಂಪಲ್ ತೆಗೆದು ಕೊಂಡು ದಲ್ಲಾಳಿಗಳಿಂದ ರೈತರಿಗೆ ಮೋಸವಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು...
ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುವ ರೈತರಿಗೆ ವಿಧಿಸಲಾಗುವ ದಂಡವನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ, ಕೃಷಿ ತ್ಯಾಚ್ಯಗಳನ್ನು ಸುಡುವ ರೈತರಿಗೆ ಗರಿಷ್ಠ 15,000 ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ, 30,000 ರೂ.ಗೆ...
ಜಿಲ್ಲೆಯ ವಿವಿಧ ಅಭಿವೃದ್ದಿ ಯೋಜನೆಗಳಲ್ಲಿ ಅಕ್ರಮ ಆರೋಪ ಕೇಳಿಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಸತ್ಯವಿದ್ದರೆ ಕ್ರಮಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧಿಕಾರಿಗಳಿಗೆ...