ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.
ಹಾವೇರಿ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೇಳತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರವಿಕುಮಾರ್ ಮೃತ ರೈತ. ತಾಲೂಕಿನ ರಾಜೇನಹಳ್ಳಿ ಗ್ರಾಮದವರಾದ ರವಿಕುಮಾರ್, ಗುರುವಾರ...
ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ...
ರಾಜ್ಯದ ಹಾವೇರಿ ಜಿಲ್ಲೆಯ ರೈತರೊಬ್ಬರಿಗೆ ಬೆಳೆ ನಷ್ಟಕ್ಕೆ ಪರಿಹಾರವಾಗಿ ಅತಿ ಕಡಿಮೆ ಹಣವನ್ನು ಕೊಡುವ ಮೂಲಕ ಸರ್ಕಾರ ತನ್ನನ್ನು ತಾನೇ ಅವಮಾನಿಸಿಕೊಂಡಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿಯಿಂದ...
ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...