ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...
ಟೊಮ್ಯಾಟೋ ಬೆಳೆಯಲು ಸಾಲ ಮಾಡಿಕೊಂಡಿದ್ದ ರೈತ ದಂಪತಿ, ಬೆಲೆ ಕುಸಿತದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಪವಿತ್ರ ಮತ್ತು ಮನು ಮೃತ ದಂಪತಿ....
(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)
ಸದಾ ಕ್ರಿಯಾಶೀಲವಾಗಿದ್ದ ಮನುಷ್ಯ. ಸುತ್ತಮುತ್ತಲ ಹತ್ತೂರಿನಲ್ಲಿ ಏನೇ ಕಾರ್ಯಕ್ರಮ ನಡೆದರೂ ಇವರದೇ ಮುಂದಾಳತ್ವ. ಮದ್ಯಪಾನ, ಧೂಮಪಾನದಂತಹ ಯಾವುದೇ...
ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪರಿಹಾರ ಮೊತ್ತ ನೀಡಲು ಭಿಕ್ಷಾಟನೆ ಅಭಿಯಾನ ನಡೆಸುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಿರಾಣಿ ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾಗಿದ್ದ ರೈತ ಮುಖಂಡ...
ರಸ ಗೊಬ್ಬರ, ಕೀಟನಾಶಕಗಳ ಕಂಪನಿಗಳು, ವೈವಿಧ್ಯಮಯವಾದ ರೋಗನಾಶಕಗಳು ರೈತರ ವಿಭಿನ್ನ ಕೃಷಿ ಪದ್ಧತಿಗಳನ್ನು ಉಳಿಸಿಕೊಡಲಾರವು. ನಿಸರ್ಗವನ್ನು ಅನುಸರಿಸಿ ಅದರ ನಿರ್ದೇಶನದಂತೆ ಕೃಷಿ ಮಾಡಿದಾಗ ಮಾತ್ರ ನಮ್ಮ ಬೆಳೆಗಳು ಉಳಿಯಲು ಸಾಧ್ಯ ಎಂದು ಹೇಳುವ...