ರಾಜ್ಯದಲ್ಲಿ ಹಲವು ಕಡೆ ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ನೀರಿನ ಕೊರತೆಯಾಗದಂತೆ ತುಂಬಿದೆ. ನೀರಾವರಿ ಪ್ರದೇಶದಲ್ಲಿ ಕೂಡ ತುಂಬಿದ್ದು, ಭತ್ತವನ್ನು ಈಗಾಗಲೇ ನಾಟಿಮಾಡಿದ್ದಾರೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ರಸಗೊಬ್ಬರ ತೆಗೆದುಕೊಳ್ಳಲಿಕ್ಕೆ ರೈತರು ಪರದಾಡುವ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೂದಿಹಾಳ್ ಪೀರಾಪುರ ಏತ ನೀರಾವರಿಯ ಬಾಕಿ ಉಳಿದ(FIC) ಹೊಲಗಾಲುವೆ ಕಾಮಗಾರಿಗೆ ಚಾಲನೆ ನೀಡುವವರೆಗೂ ಅಹೋರಾತ್ರಿ ಧರಣಿ ಹಿಂಪಡೆಯೋ ಮಾತಿಲ್ಲ. ಸರ್ಕಾರ ರೈತರ ಹೋರಾಟವನ್ನು ನಿರ್ಲಕ್ಷಿಸಿದರೆ ಅಮರಣ ಉಪವಾಸ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಬಸನಗೌಡ ಪಾಟೀಲ ಹಾಗೂ ರವಿರಾಜ ಬಸಪ್ಪ ಜಾಡರ ಎಂಬ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ರೈತರ ಬ್ಯಾಂಕಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು...
ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣಮೆಣಸಿನಕಾಯಿ ಮಾರಾಟ ಮಾಡಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯ...
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ದುಡ್ಡು ಕೊಡಬೇಕಿತ್ತು. ಹೆದ್ದಾರಿ ಪ್ರಾಧಿಕಾರ ರೈತರಿಗೆ ದುಡ್ಡು ನೀಡದೆ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ರೈತರ ಪಟ್ಟು ಹಿಡಿದಾಗ ರೈತರು ಹಾಗೂ...