ಹೋಳಿ ಹಬ್ಬ ಆಚರಣೆಗೆ 'ರೈನ್ ಡ್ಯಾನ್ಸ್' ಆಯೋಜಿಸುವುದಾಗಿ ಹೇಳಿದ್ದ ಹೋಟೇಲ್‌ಗಳಿಗೆ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ, 'ಡ್ರೈ ಹೋಳಿ' ಆಚರಿಸುವಂತೆ ಸೂಚನೆ ನೀಡಿದ್ದಾರೆ.
ಹೋಳಿ ಆಚರಣೆಗೆ ರೈನ್ ಡ್ಯಾನ್ಸ್ ಆಯೋಜಿಸುವುದಾಗಿ ಪ್ರಕಟಿಸಿದ್ದ...
ಇನ್ನಿತರೆ ಉದ್ದೇಶಗಳಿಗೆ ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಳ ಮಾಡಿ
ವಾಣಿಜ್ಯ ಉದ್ದೇಶದ ಹೋಳಿ ಹಬ್ಬಕ್ಕೆ ಕಾವೇರಿ/ಬೋರ್‌ವೆಲ್ ನೀರು ಬಳಸಬೇಡಿ
ಹೆಚ್ಚು ನೀರು ಬಳಕೆ ಮಾಡುವ ಹಾಗೂ ಜನಸಂದಣಿ ಹೆಚ್ಚಾಗಿರುವ ಹೋಟೇಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ...
ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿದೆ ಎಂದು ಬೆಂಗಳೂರು...