ಕಲಬುರಗಿ | ಕಲ್ಲು ಉರುಳಿ ಬಿದ್ದು, ಸುರಂಗದಲ್ಲಿ ಸಿಲುಕಿದ ರೈಲು

ಭಾರೀ ಮಳೆಯಿಂದ ರೈಲು ಸುರಂಗ ಮಾರ್ಗ(ಟನಲ್‌)ದಲ್ಲಿ ದೊಡ್ಡ ಕಲ್ಲು ಉರುಳಿ ಬಿದ್ದಿದ್ದು, ಕಲಬುರಗಿ-ಬೀದರ್‌ ರೈಲು ಟನಲ್‌ನಲ್ಲಿಯೇ ಸಿಲುಕಿಕೊಂಡಿದೆ. ಸದ್ಯ, ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.ಬೆಳಿಗ್ಗೆ ಕಲಬುರಗಿಯಿಂದ ಬೀದರ್‌ಗೆ ಹೊರಟಿದ್ದ ರೈಲು...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...

ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವುಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ ಸಿಎಂಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ; ಬೆಂಗಳೂರಿಗೆ ಕರೆ ತರಲು ವಿಮಾನ ವ್ಯವಸ್ಥೆ

ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: ರೈಲು ದುರಂತ