ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....
ಆರ್‌ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ಆಗಸ್ಟ್ 11ರ ಬೆಳಿಗ್ಗೆಯಿಂದ ಪ್ರಾರಂಭವಾಗಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6.30ಕ್ಕೆ, ಭಾನುವಾರ 7 ಗಂಟೆಗೆ...
ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಸುಮಾರು ಐದಾರು ಗಂಟೆಗಳ ಕಾಲ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ...
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಲೆನಾಡು ಪ್ರದೇಶಗಳಲ್ಲಿರುವ ಹೆದ್ದಾರಿ, ರೈಲು ಮಾರ್ಗಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಲೇ ಇವೆ. ಇದೀಗ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರೈಲ್ವೇ ಹಳಿಗಳ ಮೇಲೆ ಗುಡ್ಡ...