2025ರ ಮೊದಲ ಐದು ತಿಂಗಳಲ್ಲಿ 453 ಜನರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರೈಲ್ವೆ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಅಫಿಡವಿಟ್ ಸಲ್ಲಿಸಿ ಕೇಂದ್ರ ಈ ಮಾಹಿತಿ...
ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್ ಅಂಬುಲಗೆ (28) ಮೃತರು.
ಕಲಬುರಗಿ-ಬೀದರ್ ಡೆಮೊ ರೈಲಿನಲ್ಲಿ...
ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಸುಮಾರು ಐದಾರು ಗಂಟೆಗಳ ಕಾಲ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ...
ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು."ಅಮೃತ್ ಭಾರತ್...
ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ...