ಚಿಕ್ಕಮಗಳೂರು l ವರುಣನ ಆರ್ಭಟ; ರೈಲ್ವೆ ಸಿಬ್ಬಂದಿಯಿಂದ ತಪ್ಪಿದ ಅನಾಹುತ

ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ...

2025ರ ಐದು ತಿಂಗಳಲ್ಲಿ 453 ಮಂದಿ ಹಳಿಗಳ ಮೇಲೆ ಸಾವು: ಬಾಂಬೆ ಹೈಕೋರ್ಟ್‌ಗೆ ರೈಲ್ವೆ ಮಾಹಿತಿ

2025ರ ಮೊದಲ ಐದು ತಿಂಗಳಲ್ಲಿ 453 ಜನರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರೈಲ್ವೆ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಅಫಿಡವಿಟ್ ಸಲ್ಲಿಸಿ ಕೇಂದ್ರ ಈ ಮಾಹಿತಿ...

ಬೀದರ್‌ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್‌ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್‌ ಅಂಬುಲಗೆ (28) ಮೃತರು. ಕಲಬುರಗಿ-ಬೀದರ್‌ ಡೆಮೊ ರೈಲಿನಲ್ಲಿ...

ರೈಲ್ವೆಹಳಿ ಮೇಲೆ ಕುಸಿದ ಬಂಡೆ; ತೆರವು ಕಾರ್ಯ ಯಶಸ್ವಿ, ರೈಲು ಸಂಚಾರ ಪುನಾರಂಭ

ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಸುಮಾರು ಐದಾರು ಗಂಟೆಗಳ ಕಾಲ ಸ್ಥಗಿತವಾಗಿದ್ದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ...

ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು."ಅಮೃತ್ ಭಾರತ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ರೈಲ್ವೆ