ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ...
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...
ದೆಹಲಿ ರೈಲ್ವೇ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ದುರ್ಮರಣ ಹೊಂದಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಲ್ತುಳಿತಕ್ಕೆ ಬಲಿಯಾದವರಲ್ಲಿ ಹಲವರು...
ಕೋಲಾರ - ಬೆಂಗಳೂರು - ಯಲಹಂಕ ನಡುವೆ ಪ್ರಯಾಣಿಸುವ ಪ್ರಯಾಣಿಕರು ಎಲೆಕ್ಟ್ರಿಕ್ ರೈಲು (ಮೆಮು) ಸಂಚಾರವಿಲ್ಲದೆ ಹತಾಶರಾಗಿದ್ದಾರೆ. ಕೋಲಾರದವರೆಗೆ ಮೆಮು ರೈಲು ಓಡಿಸಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಮೆಮು ರೈಲುಗಳ...
ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ.
ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...