ರೈಲ್ವೇ ಇಲಾಖೆ ಹೊಸ ನಿಯಮ : ಕನ್ಫರ್ಮ್‌ ಟಿಕೆಟ್‌ ಇದ್ದರಷ್ಟೇ ಪ್ಲಾಟ್‌ಫಾರ್ಮ್‌ ಪ್ರವೇಶ

ರೈಲ್ವೇ ಇಲಾಖೆಯಲ್ಲಿ ಇನ್ನು ಮುಂದೆ ಕಾಯ್ದಿರಿಸಿದ ಟಿಕೆಟ್‌ ಹೊಂದಿದವರಿಗೆ ಹಾಗೂ ಕನ್ಫರ್ಮ್‌ ಟಿಕೆಟ್‌ ಹೊಂದಿದವರಿಗೆ ಮಾತ್ರ ಪ್ಲಾಟ್‌ಫಾರ್ಮ್‌ ಪ್ರವೇಶಕ್ಕೆ ಅನುಮತಿಸಲಾಗುತ್ತದೆ. ಕಾಯುವಿಕೆಯ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ನೇರವಾಗಿ ಪ್ಲಾಟ್‌ಫಾರ್ಮ್‌ ಪ್ರವೇಶ ಮಾಡುವುದನ್ನು ನಿರಾಕರಣೆ ಮಾಡಲಾಗುತ್ತದೆ...

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು; ಬಹುದಿನದ ಕನಸು ಭಗ್ನ

ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆ ರದ್ದಾಗಿದೆ. ಸುಮಾರು 87.2ಕಿಮೀ ಉದ್ದದ ರೈಲು ಮಾರ್ಗ ಇದಾಗಿದ್ದು, ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚೆಂದು ಕೈಬಿಡಲಾಗಿದೆ. ಕೊಡಗಿಗೆ ರೈಲು ಸಂಪರ್ಕ ಕಲ್ಪಿಸುವ ಬಹುದಿನಗಳ ಕನಸು ಬಾಗಶಃ...

ಗೌರವ, ಉದ್ಯೋಗ, ನೆಮ್ಮದಿ ಕಸಿದುಕೊಂಡ 50 ರೂ. ಲಂಚ ಪ್ರಕರಣ: 40 ವರ್ಷಗಳ ಬಳಿಕ ರೈಲ್ವೇ ಟಿಟಿಇ ಖುಲಾಸೆ

50 ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಬರೋಬ್ಬರಿ 40 ವರ್ಷಗಳ ನಂತರ ಆರೋಪಿ ರೈಲ್ವೇ ಟಿಟಿಇ ಅವರನ್ನು ಸುಪ್ರೀಂ ಕೋರ್ಟ್‌ ಖುಲಾಸೆಗೊಳಿಸಿದೆ. ಆರೋಪದಿಂದಾಗಿ ಕೆಲಸ, ಗೌರವ ಹಾಗೂ ನೆಮ್ಮದಿಯನ್ನು ಕಳೆದುಕೊಂಡಿದ್ದ ಅಧಿಕಾರಿಯನ್ನು...

‘ಅಮೃತ್ ಭಾರತ್ ಎಕ್ಸ್‌ಪ್ರೆಸ್‌’ನಲ್ಲಿ ಪೇಪರ್ ಬಾಕ್ಸ್‌ಗಳನ್ನು ತೊಳೆದು ಮರುಬಳಕೆ; ವಿಡಿಯೋ ವೈರಲ್

ಬಳಸಿ ಬಿಸಾಡಬೇಕಾದ (ಯೂಸ್‌ ಅಂಡ್‌ ಥ್ರೋ) ಪೇಪರ್ ಬಾಕ್ಸ್‌ಗಳನ್ನು ರೈಲಿನ ಸಿಬ್ಬಂದಿ ತೊಳೆದು ಮರುಬಳಕೆಗೆ ಎತ್ತಿಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಅಮೃತ್ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (16601) ನಡೆದಿದೆ...

ಏಷ್ಯಾದ ಮೊದಲ ಮಹಿಳಾ ‘ಲೋಕೋ ಪೈಲಟ್’ ಸುರೇಖಾ ಯಾದವ್ ನಿವೃತ್ತಿ!

ಏಷ್ಯಾದ ಮೊದಲ 'ಲೋಕೋಮೋಟಿವ್ ಪೈಲಟ್' (ರೈಲು ಚಾಲಕಿ) ಸುರೇಖಾ ಯಾದವ್ ಅವರು ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ಕಳೆದ 36 ವರ್ಷಗಳಿಂದ ರೈಲ್ವೇ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಸುರೇಖಾ ಅವರು ಸಹೋದ್ಯೋಗಿಗಳು ಗುರುವಾರ ಸಂಜೆ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ರೈಲ್ವೇ ಇಲಾಖೆ