ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ 'ಎಕ್ಸ್'ಗೆ (ಟ್ವಿಟರ್) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....
ಭಾರತದಲ್ಲಿ ಈವರೆಗೂ ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಾರಿಗೆ ವ್ಯವಸ್ಥೆ ರೈಲ್ವೇ. ರೈಲುಗಳಲ್ಲಿ ಸಾಮಾನ್ಯರು ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಕಡಿಮೆ ಮಾಡಲಾಗಿದೆ. ಅಸಮರ್ಪಕ ನಿರ್ವಹಣೆಯ ಮೂಲಕ, ಅಪಘಾತಗಳನ್ನು ಮುಂದಿಟ್ಟುಕೊಂಡು ರೈಲ್ವೇಯನ್ನು ನಮ್ಮಿಂದ ನಡೆಸಲು...