ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ....
ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿ ಶ್ರೀನಿವಾಸ (45) ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ಮೇಲೆ ರಾಯಚೂರು ಗ್ರಾಮೀಣ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ನೀಗಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿ ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
ಈ ಆಸ್ಪತ್ರೆಯಲ್ಲಿ ರೋಗಿಗಳ ಮೇಲೆ ನರ್ಸ್‌ಗಳು ಸೇರಿದಂತೆ ಸೆಕ್ಯೂರಿಟಿ ಗಾರ್ಡ್‌ಗಳು ನಿತ್ಯ ರೇಗಾಡುವುದು ಪರಿಪಾಠವಾಗಿದೆ. ಜತೆಗೆ, ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿರುವ ಮಲ್ಲೇಶ್ವರಂನ ಕೆ.ಸಿ...