ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....