ಹತ್ತು ವರ್ಷ ಅಧಿಕಾರ ನಡೆಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದ್ದು, ದೇಶದ ಶೇ.75ರಷ್ಟು ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5ನೇ ವಾರ್ಡಿನ ಎಸ್‌ಸಿ ಕಾಲೋನಿಯಲ್ಲಿ ಸ್ವಚ್ಚತೆ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
"ಸುಮಾರು ತಿಂಗಳುಗಳಿಂದ...
ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ.
ಗದಗ ಹಾಗೂ ರೋಣ ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು...